ಅಧ್ಯಕ್ಷ – ಅನುಸೂಚಿತ ಜಾತಿ
ಉಪಾಧ್ಯಕ್ಷ : ಹಿಂದುಳಿದ ವರ್ಗ ಎ ಮಹಿಳೆ
ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿಯಾಗಿದೆ.
ಅಧ್ಯಕ್ಷ ಸ್ಥಾನ ಅನುಸೂಚಿತ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದೆ.
ಅನುಸೂಚಿತ ಜಾತಿಯಿಂದ ಬಿಜೆಪಿ ಬೆಂಬಲಿತರಾಗಿ ಜಾಲ್ಸೂರು ಐದನೇ ವಾರ್ಡಿನಿಂದ ಗೆಲುವು ಸಾಧಿಸಿರುವ ಮಾಜಿ ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಅವರು ಮತ್ತೊಂದು ಅವಧಿಗೆ ಅಧ್ಯಕ್ಷರಾಗುವುದು ಖಚಿತವಾಗಿದೆ.