ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷತೆ ಮೀಸಲಾತಿ ಪ್ರಕಟ Posted by suddi channel Date: January 27, 2021 in: ಇತರ, ಪ್ರಚಲಿತ, ಬಿಸಿ ಬಿಸಿ Leave a comment 138 Views ಅಧ್ಯಕ್ಷತೆ – ಸಾಮಾನ್ಯ ಮಹಿಳೆ ಉಪಾಧ್ಯಕ್ಷತೆ – ಎಸ್.ಸಿ.ಮಹಿಳೆ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿಯಾಗಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್.ಸಿ.ಮಹಿಳೆಗೆ ಮೀಸಲಾಗಿದೆ.