ಮಂಡೆಕೋಲು: ಕಣೆಮರಡ್ಕ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ Posted by suddi channel Date: February 25, 2021 in: ಇತರ, ಪ್ರಚಲಿತ, ಬಿಸಿ ಬಿಸಿ Leave a comment 209 Views ಕಣೆಮರಡ್ಕ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಜೀರ್ಣೋದ್ದಾರ ಕಾರ್ಯ ನಡೆಯುತ್ತಿದ್ದು ಮಂದಿರದ ಪುನಃಪ್ರತಿಷ್ಠಾ ಕಾರ್ಯಕ್ರಮ ಹಾಗೂ ಮಂದಿರದ ಇನ್ನಿತರ ಕೆಲಸ ಕಾರ್ಯಗಳ ಬಗ್ಗೆ ಮಂದಿರದಲ್ಲಿ ಜ್ಯೋತಿಷಿ ಶ್ರೀ ಶಂಕರನಾರಾಯಣ ಕಾರಂತರ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ ನಡೆಯಿತು.