ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಅಶೋಕ ಪಿ.ಎಂ. ಆಯ್ಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ನೂತನ ಉಪಾಧ್ಯಕ್ಷರಾಗಿ ಅಶೋಕ ಪಿಎಂ ಇವರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿಯವರು ಶುಭ ಹಾರೈಸಿದರು. ಸಭೆಯಲ್ಲಿ ಚುನಾವಣಾಧಿಕಾರಿಯಾದ ಮೋಹನ್ ಪಿ.ಬಿ ಮತ್ತು ಮಾಜಿ ಉಪಾಧ್ಯಕ್ಷರಾದ ಮೋನಪ್ಪ ಎನ್. ಬಿ ಹಾಗೂ ಸಂಸ್ಥೆಯ ನಿರ್ದೇಶಕರುಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.