ಸುಬ್ರಹ್ಮಣ್ಯ ತಾ.ಪಂ. ವ್ಯಾಪ್ತಿಯ ಐನೆಕಿದು ಕುಡುಮಂಡೂರು ರಸ್ತೆ ಅಭಿವೃದ್ಧಿಗೆ ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ ಚಾಲನೆ ನೀಡಿದರು.
ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಲಲಿತಾ, ಗ್ರಾ.ಪಂ. ಸದಸ್ಯರುಗಳಾದ ಗಿರೀಶ್ ಆಚಾರ್ಯ, ಶ್ರೀಮತಿ ಭಾರತಿ, ಗುತ್ತಿಗಾರು ತಾ.ಪಂ. ಸದಸ್ಯೆ ಶ್ರೀಮತಿ ಯಶೋಧ, ಸುಳ್ಯ ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಸತೀಶ್ ಕೂಜುಗೋಡು, ಸೋಮಸುಂದರ ಗೌಡ ಕೂಜುಗೋಡು, ಹೊನ್ನಯ್ಯ ಗೌಡ ಕಟ್ಟೆಮನೆ, ಗುಣವರ್ಧನ್ ಕೆದಿಲ, ಸೀತಾರಾಮ ಮಾಸ್ತರ್, ಜಯಪ್ರಕಾಶ್ ಕೂಜುಗೋಡು, ದಾಮೋದರ ಪೋಲಿಸ್, ಕೃಷ್ಣಪ್ಪ ಪೋಲಿಸ್, ಪದ್ಮ, ಪ್ರಸಾದ, ಗುತ್ತಿಗೆದಾರ ರಾಧಾಕೃಷ್ಣ ಕಟ್ಟೆಮನೆ, ಯತೀಶ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.