ಪಂಜ ಲಯನ್ಸ್ ಕ್ಲಬ್ ವತಿಯಿಂದ ಪಂಜ ಅಂಗನವಾಡಿ ಕೇಂದ್ರದ ಮಕ್ಕಳಿಗೆ 35 ಚೆಯರ್ ನ್ನು ಚಿದಾನಂದ ಬಿಳಿಮಲೆಯವರು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ|ಕುಮಾರ ಸ್ವಾಮಿ, ಲ| ಶಶಿಧರ ಪಳಂಗಾಯ, ಲ| ಚಿದಾನಂದ ಬಿಳಿಮಲೆ, ಅನುರಾಜ ಪಂಜ, ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ, ಸದಸ್ಯ ಚಂದ್ರಶೇಖರ ದೇರಾಜೆ ಮತ್ತು ಮಕ್ಕಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭಾಗೀರಥಿ ಎಲ್ಲರನ್ನೂ ಸ್ವಾಗತಿಸಿ ವಂದಿಸಿದರು.