ಬಳ್ಪ : ವಸತಿ ನಿರ್ಮಾಣಕ್ಕೆ ಇಂಗ್ಲೆಂಡ್ ಉದ್ಯಮಿ ರಾನ್ ರೊಡ್ರಿಗಸ್ ರವರಿಂದ ದೇಣಿಗೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಇವರ ಮನವಿಯ ಮೇರೆಗೆ ಸಂಸದರ ಆದರ್ಶ ಗ್ರಾಮವಾದ ಬಳ್ಪ ಗ್ರಾಮದಲ್ಲಿ ದಾಖಲೆಗಳ ಕೊರತೆಯಿಂದಾಗಿ
ವಸತಿ ಸೌಲಭ್ಯವನ್ನು ಪಡೆಯಲು ಅಸಾಧ್ಯವಾದ 5 ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲು ಇಂಗ್ಲೆಂಡ್ ಉದ್ಯಮಿ ರಾನ್ ರೋಡ್ರಿಗಸ್ ರವರು ರೂ. 25 ಲಕ್ಷದ ಚೆಕ್ಕನ್ನು ಗುತ್ತಿಗೆದಾರ ಮುಗ್ರೋಡಿ ಕನ್ಸಟ್ರಕ್ಷನ್ ನ ಸುಧಾಕರ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಈ ಸಂದರ್ಭದಲ್ಲಿಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.