Breaking News

ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಣ್ಣಿನ ‌ಉಚಿತ ತಪಾಸಣಾ ಶಿಬಿರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ಅಲೆಕ್ಕಾಡಿ
ಇವರ ನೇತೃತ್ವದಲ್ಲಿ ಐಮಿತ್ರ ಸುರತ್ಕಲ್ ಇವರ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ಮಾ‌.6ರಂದು ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಒಡಿಯೂರು ಶ್ರೀಗಳ ಷಷ್ಟಬ್ದಸಂಭ್ರಮ ಸಮಿತಿ ಮುರುಳ್ಯ ಇವರ ಸಹಕಾರದೊಂದಿಗೆ ನಡೆಯಿತು. ಶಿಬಿರವನ್ನು ಐ ಮಿತ್ರ ಸುರತ್ಕಲ್ ತಂಡದವರು ನಡೆಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಅಶೋಕ್ ಕುಮಾರ್ ರೈ ನೆರವೇರಿಸಿದರು. ಸಂಘದ ಉಪಾಧ್ಯಕ್ಷರಾದ ಎಮ್. ಬಿ. ಸೀತಾರಾಮ ಗೌಡ, ನಿರ್ದೇಶಕರಾದ ಜನಾರ್ಧನ ಪೂಜಾರಿ ಎ., ಭುವನೇಶ್ವರ ಪಿ., ಶೂರಪ್ಪ ಗೌಡ ಎ., ವಿಸ್ತರಣಾಧಿಕಾರಿ ಹರೀಶ್ ಕುಮಾರ್, ಕಾರ್ಯದರ್ಶಿ ಅಕ್ಷತಾ ಎ., ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಐ ಮಿತ್ರ ಸುರತ್ಕಲ್ ತಂಡದವರು ಶಿಬಿರವನ್ನು ಸುಸೂತ್ರವಾಗಿ ನಡೆಸಿಕೊಟ್ಟರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.