ಮಾ. 11 : ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅಭಿಷೇಕ ಮತ್ತು ವಿಶೇಷ ಪೂಜೆ Posted by suddi channel Date: March 07, 2021 in: ಧಾರ್ಮಿಕ, ಪ್ರಚಲಿತ, ವಿಶೇಷ ಸುದ್ದಿ Leave a comment 25 Views ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಕಾಳಬೈರವೇಶ್ವರ ಸ್ವಾಮಿಗೆ ಅಭಿಷೇಕ ಮತ್ತು ವಿಶೇಷ ಪೂಜೆ ಮಾ. 11 ರಂದು ಬೆಳಿಗ್ಗೆ 1೦.3೦ಕ್ಕೆ ನಡೆಯಲಿರುವುದು ಎಂದು ದೇವಸ್ಥಾನದ ಮೊಕ್ತೇಸರ ಡಿ.ಎಸ್.ಶೇಷಪ್ಪರವರು ತಿಳಿಸಿದ್ದಾರೆ.