ಕನ್ನಡ ಸಾಹಿತ್ಯ ಪರಿಷತ್ ನಡೆಸುವ ಕನ್ನಡ ರತ್ನ ಪರೀಕ್ಷೆಯಲ್ಲಿ ಪ್ರದೀಪ್ ಕೊಯಿಲ ಇವರು ಉತ್ತೀರ್ಣರಾಗಿದ್ದಾರೆ.
ಇವರು ಪ್ರಾಣಿಶಾಸ್ತ್ರ ವಿಭಾಗದಲ್ಲಿ ಎಂ.ಎಸ್ಸಿ, ಕನ್ನಡದಲ್ಲಿ ಎಂ.ಎ ಹಾಗೂ ಜೀವ ವಿಜ್ಞಾನ ವಿಭಾಗದಲ್ಲಿ ಕೆ.ಸೆಟ್ ಅನ್ನು ಪಡೆದಿದ್ದು ಪ್ರಸ್ತುತ ರೋಟರಿ ಪಿ.ಯು ಕಾಲೇಜು ಮಿತ್ತಡ್ಕ ,ಆಲೆಟ್ಟಿ ಇಲ್ಲಿ ಜೀವಶಾಸ್ತ್ರ ಉಪನ್ಯಾಸಕರಾಗಿ ಕತ೯ವ್ಯ ನಿರ್ವಹಿಸುತ್ತಿದ್ದಾರೆ.
ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೊಯಿಲ ಚಂದ್ರಶೇಖರ ಪೂಜಾರಿ ಹಾಗೂ ಮೀನಾಕ್ಷಿ ದಂಪತಿಗಳ ಪುತ್ರ.