Breaking News

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle

 


 

 

ಬಿಜೆಪಿ ಮಹಿಳಾ ಮೋರ್ಚಾ ಸುಳ್ಯ ಮಂಡಲ ವತಿಯಿಂದ ಮಾ. 8ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಬಿಜೆಪಿ ಮಂಡಲ ಸಮಿತಿ ಸಭಾಂಗಣದಲ್ಲಿ ಆಚರಿಸಲಾಯಿತು. ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕೃಷಿಯಲ್ಲಿ ಸಾಧನೆ ಮಾಡಿದ ಎಡಮಂಗಲದ ಕಮಲಾಕ್ಷಿ ಅಳಕೆ, ಮನೆ ಮದ್ದು ನೀಡುವ ನಾಟಿ ವೈದ್ಯೆ ಮೋಹಿನಿ ಮರ್ಕಂಜರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಶುಭದಾ ಎಸ್. ರೈ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಬಾಳಿಲ, ಪ್ರಧಾನ ಕಾರ್ಯಧರ್ಶಿ ಗಳಾದ ಗೀತಾ ಶೇಖರ್ ಮತ್ತು ತೇಜಸ್ವಿನಿ ಶೇಖರ್ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ನಗರ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸರೋಜಿನಿ, ನಗರ ಪಂಚಾಯತ್ ಸದಸ್ಯರಾದ ಶ್ರೀಮತಿ ಶೀಲಾ ಅರುಣ್ ಕುರುಂಜಿ, ಶ್ರೀಮತಿ ಶಿಲ್ಪಾ ಸುದೇವ್, ಶಶಿಕಲಾ, ಮಂಡಲ ಸಮಿತಿ ಸದಸ್ಯೆ ಭಾರತಿ, ಮಹಿಳಾಮೋರ್ಚಾ ಉಪಾಧ್ಯಕ್ಷೆ ಶಶಿಕಲಾ, ಕಾರ್ಯಧರ್ಶಿ ಸರಸ್ವತಿ, ಮಾಜಿ ನಗರ ಅಧ್ಯಕ್ಷೆ ಶೋಭಾ ಚಿದಾನಂದ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.