ಕನ್ನಡ ರತ್ನ ಪರೀಕ್ಷೆಯಲ್ಲಿ ಜಯಸ್ಮಿತ ಅನೀಶ್  ಪ್ರಥಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

2020-21 ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇವರು ಮಂಗಳೂರು ಕ್ಷೇತ್ರದಲ್ಲಿ ನಡೆಸಿದ ಕನ್ನಡ ರತ್ನ ಪರೀಕ್ಷೆಯಲ್ಲಿ ಸುಳ್ಯ ಕಾಯರ್ತೋಡಿ – ಸೂರ್ತಿಲ ಕುಶಾಲಪ್ಪ ಗೌಡ ರೇವತಿಯವರ ಪುತ್ರಿ ಜಯಸ್ಮಿತ ಅನೀಶ್ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ದ್ವಿತೀಯ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.