ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾ. 8 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭ 45 ವರ್ಷದಿಂದ 60 ವರ್ಷದ ಹಾಗೂ 60 ವರ್ಷದ ಮೇಲಿನ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಿಜ್ವಾನ್ ,ಕಿರಿಯ ಆರೋಗ್ಯ ಸಹಾಯಕಿಯರು ,ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು , ಆಸ್ಪತ್ರೆಯ ಸಿಬ್ಬಂದಿಯವರು ಹಾಗೂ ಹಿರಿಯ ನಾಗರಿಕರು ಉಪಸ್ಥಿತರಿದ್ದರು.