ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಮತ್ತು ಅಸ್ಪೃಶ್ಯತೆ ನಿವಾರಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸರ್ಕಾರದ ಆದೇಶದಂತೆ ಮಾ.12 ರಂದು ಪೂ.1೦.೦೦ ಗಂಟೆಗೆ ಸುಳ್ಯ ತಾಲೂಕು ಪಂಚಾಯತ್ನ ಸಾಮರ್ಥ್ಯ ಸೌಧದಲ್ಲಿ ವಿಚಾರಗೋಷ್ಠಿ ಮತ್ತು ಕಾರ್ಯಾಗಾರ ನಡೆಯಲಿದೆ.