ಕೆ.ವಿ.ಜಿ. ಪಾಲಿಟೆಕ್ನಿಕ್ : ಮಹಿಳಾ ದಿನಾಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle


ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್‌ನರಾಷ್ಟ್ರೀಯ ಸೇವಾ ಯೋಜನೆ, ಯುವರೆಡ್‌ಕ್ರಾಸ್‌ಘಟಕ ಹಾಗೂ ಮಹಿಳಾ ಸಬಲೀಕರಣ ಕೋಶ ಇವುಗಳ ಆಶ್ರಯದಲ್ಲಿಮಹಿಳಾ ದಿನಾಚರಣೆ ನಡೆಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನುಪ್ರಾಂಶುಪಾಲ ಜಯಪ್ರಕಾಶ ಕೆ. ಉದ್ಘಾಟಿಸಿದರು. ಸಂಸ್ಥೆಯ ಮಹಿಳಾ ಸಬಲೀಕರಣ ಕೋಶದ ಸಂಯೋಜಕಿ ಬಿಂದು ಕೆ.ವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಇಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಬೋಧಕಿ ಮಾಲತಿ ಕೆ.ಕೆ ಮುಖ್ಯಅತಿಥಿಯಾಗಿ ಉಪಸ್ಥಿತರಿದ್ದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮಾಧಿಕಾರಿ ಸುನಿಲ್‌ಕುಮಾರ್ ಎನ್.ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎನ್ನೆಸ್ಸೆಸ್ ಘಟಕ ನಾಯಕಿ ರಮ್ಯಾ ವೈ ಸ್ವಾಗತಿಸಿ, ಯುವರೆಡ್ ಕ್ರಾಸ್ ಘಟಕ ನಾಯಕಿ ಶ್ರಾವ್ಯಾ ಸಿ.ಕೆ ವಂದಿಸಿದರು. ಶರಣ್ಯಾ ಎಂ.ಎಸ್. ನಿರೂಪಿಸಿದರು.
ಉದ್ಘಾಟನಾ ಸಮಾರಂಭದ ನಂತರ ಮಹಿಳಾ ಸಿಬ್ಬಂದಿಗಳಿಗೆ ಹಾಗೂ ವಿದ್ಯಾರ್ಥಿನಿಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ನೀಡಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.