Breaking News

ಅನಾರೋಗ್ಯ ಪೀಡಿತ ಬಾಲಕನಿಗೆ ಧನಸಹಾಯ

Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸುಳ್ಯ ಕಲ್ಲುಮುಟ್ಲು ನಿವಾಸಿ ಉಮೇಶ್ ಗೌಡ ಮತ್ತು ಪಾರ್ವತಿ ಬಡ ದಂಪತಿಯ ಪುತ್ರ ಹವೀಶ್ ಎಂಬ ಯುವಕ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು ಮಂಗಳೂರಿನ ಕೆ ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈತನ ಚಿಕಿತ್ಸೆಗಾಗಿ ಸ್ಥಳೀಯ ಕಲ್ಲುಮುಟ್ಲು ಪರಿಸರದಲ್ಲಿ ಸುಳ್ಯ ಸಿ.ಎ.ಬ್ಯಾಂಕಿನ ಅಧ್ಯಕ್ಷ ಹರೀಶ್ ಬೂಡುಪನ್ನೆ , ಜಿನ್ನಪ್ಪ ಪೂಜಾರಿ ಕಲ್ಲುಮುಟ್ಲು, ಅನಿಲ್ ಪರಿವಾರಕಾನ ರವರ ನೇತೃತ್ವದಲ್ಲಿ ಸ್ಥಳೀಯರಿಂದ ಸಂಗ್ರಹ ಮಾಡಿದ ರೂ.20,000 ಸಾವಿರ ವನ್ನು ಬಾಲಕನ ಮನೆಯವರಿಗೆ ಹಸ್ತಾಂತರಿ ಸಿದರು.ಈ ಸಂದರ್ಭ ನಗರ ಪಂಚಾಯತ್ ಸದಸ್ಯೆ ಶ್ರೀಮತಿ ಸುಶೀಲಾ ಜಿನ್ನಪ್ಪ ಪೂಜಾರಿ, ಚಂದ್ರಶೇಖರ ಅಡ್ಪಂಗಾಯ, ಬಿನು ಟಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.