ಎನ್.ಟಿ.ಎಸ್.ಇ. ಪರೀಕ್ಷೆಯಲ್ಲಿ ತಾಲೂಕಿನ ಇಬ್ಬರು ಉತ್ತೀರ್ಣ

Advt_Headding_Middle
Advt_Headding_Middle

ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದು , ಪಿ.ಯು.ಸಿ.ಯಿಂದ ಅಂತಿಮ ಪದವಿ ವರೆಗೆ ಅವರು ಬಯಸಿದ ಶಿಕ್ಷಣ ಸಂಸ್ಥೆಯಲ್ಲಿ ಉಚಿತವಾಗಿ ಕಲಿಯಲು ಹಾಗೂ ಸ್ಕಾಲರ್ ಶಿಪ್ ಪಡೆಯಲು ಅರ್ಹರಾಗುತ್ತಾರೆ.


 ಗುತ್ತಿಗಾರು ಪ.ಪೂ.ಕಾಲೇಜಿನ 10 ನೇ ತರಗತಿಯ ವಿದ್ಯಾರ್ಥಿನಿ ನಿಶ್ಮಿತಾ ಕೆ.ಜಿ. ಮತ್ತು ಸುಬ್ರಮಣ್ಯದ ಕುಮಾರಸ್ವಾಮಿ ಪ್ರೌಢಶಾಲೆ ಯ ಗೌತಮಿ ಆಯ್ಕೆಗೊಂಡವರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.