ಅತಿಥಿ ಉಪನ್ಯಾಸ ಕಾರ್ಯಕ್ರಮ

Advt_Headding_Middle
Advt_Headding_Middle

ನೆಹರು ಮೆಮೋರಿಯಲ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗವು ಮಾ. 3 ರಂದು ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ರುದ್ರಕುಮಾರ್ ಎಂ.ಎಂ ಸಹಾಯಕ ಪ್ರಾಧ್ಯಾಪಕರು, ವಾಣಿಜ್ಯ ಶಾಸ್ತ್ರ ವಿಭಾಗ, ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇವರು “ಬೇಸಿಕ್ಸ್ ಆಫ್ ಜಿ.ಎಸ್.‌‌ಟಿ” ಎಂಬ ವಿಷಯದ ಬಗ್ಗೆ ಉಪನ್ಯಾಸವನ್ನು ನೀಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಭಾಗದ ಮುಖ್ಯಸ್ಥೆ ಶ್ರೀಮತಿ ರಮ್ಯ ಎಸ್.ಕೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಭಾಗವಹಿಸಿದ್ದರು. ಪವಿತ್ರಾ ಕೆ, ಪ್ರಥಮ ಎಂ.ಕಾಂ ಆತಿಥಿಗಳನ್ನು ಸ್ವಾಗತಿಸಿದರು. ಜಯಸೂರ್ಯ, ಪ್ರಥಮ ಎಂ.ಕಾಂ ವಂದಿಸಿದರು. ದಿವ್ಯರಾಜ್ ಟಿ.ಎಸ್, ದ್ವಿತೀಯ ಎಂ.ಕಾಂ ಕಾರ್ಯಕ್ರಮ ನಿರೂಪಿಸಿದರು.

 

 

 

 

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.