MPL ಮೇನಾಲ ಟ್ರೋಫಿ 2021 ಇದರ ಆಶ್ರಯದಲ್ಲಿ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ನಾಳೆ ನಡೆಯಲಿದ್ದು, ಬೆಳಿಗ್ಗೆ 8.30 ಕ್ಕೆ ಮೇನಾಲ ಕಾಳಿಕಾ ದುರ್ಗಾಪರಮೇಶ್ವರಿ ಕ್ಷೇತ್ರದ ಧರ್ಮದರ್ಶಿ ಶ್ರೀ ಪದ್ಮನಾಭ ಸ್ವಾಮಿರವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮೇನಾಲ ಸುಧೀರ್ ಕುಮಾರ್ ರೈ ವಹಿಸಲಿದ್ದಾರೆ. ಸಂಜೆ 5.30 ಕ್ಕೆ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದ್ದು ಪ್ರಸಾದ್ ರೈ ಮೇನಾಲ ಇನ್ನಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.