ಮಹಾಶಿವರಾತ್ರಿ ಪ್ರಯುಕ್ತ ಚೈತನ್ಯ ಸೇವಾಶ್ರಮದಲ್ಲಿ ವಿಶೇಷ ಪೂಜೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಅಜ್ಜಾವರ ದೇವರಕಳಿಯ ಚೈತನ್ಯ ಸೇವಾಶ್ರಮದಲ್ಲಿ ಶಿವರಾತ್ರಿ ಪ್ರಯುಕ್ತ ಶ್ರೀ ಯೊಗೇಶ್ವರಾನಂದ ಸರಸ್ವತಿ ಸ್ವಾಮೀಜಿ ಅವರ ನೇತ್ರತ್ವದಲ್ಲಿ ಗಣಪತಿ ಪೂಜೆ, ಶಿವಜಪ, ಭಜನಾ ಸತ್ಸಂಗ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಆಶ್ರಮದ ಟ್ರಸ್ಟಿ ಪ್ರಣವಿ,
ಡಾ.ಉಮಾಶಂಕರ,
ಪ್ರೋ.ಅನೀಲ್, ಪ್ರೋ.ರೇಖಾ, ಸುಳ್ಯ ತಾ.ಪಂ.ಮಾಜಿ ಅಧ್ಯಕ್ಷ ಶಂಕರ ಪೆರಾಜೆ ಇತರರು ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.