ತೊಡಿಕಾನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ Posted by suddi channel Date: March 11, 2021 in: ಪ್ರಚಲಿತ, ವಿಶೇಷ ಸುದ್ದಿ, ಸಾಮಾನ್ಯ Leave a comment 147 Views ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಇಂದು ಮಹಾಶಿವರಾತ್ರಿ ಆಚರಿಸಲಾಯಿತು. ನೂರಾರು ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿದರು.