ಜೇಸಿಐ ಸುಳ್ಯ ಸಿಟಿ ವತಿಯಿಂದ ಜೆಜೇಸಿ ಜೂನಿಯರ್ ಜೇಸಿ ಕಾರ್ಯಚಟುವಟಿಕೆಗಳ ಉದ್ಘಾಟನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಜೇಸಿಐ ಸುಳ್ಯ ಸಿಟಿಯ ವತಿಯಿಂದ ಘಟಕದ ಅವಿಭಾಜ್ಯ ಅಂಗವಾದ ಜೆಜೇಸಿಯ ದೈನಂದಿನ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮವನ್ನು ಮಾ. 11  ರಂದು ಸುಳ್ಯದ ಮ್ಯಾಟ್ರಿಕ್ಸ್ ಎಜ್ಯುಕೇಷನ್ ಇಸ್ಟಿಟ್ಯೂಷನ್‌ನಲ್ಲಿ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ವಲಯ ಉಪಾಧ್ಯಕ್ಷೆ ಹೇಮಲತಾ ಪ್ರದೀಪ್ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಜೆಸಿ ಅಧ್ಯಕ್ಷ ಪ್ರಜ್ವಲ್ ಎಸ್.ಐ. ವಹಿಸಿದ್ದರು. ವೇದಿಕೆಯಲ್ಲಿ ವಲಯ ತರಬೇತುದಾರ ಪ್ರದೀಪ್ ಬಾಕಿಲ, ಜೆಸಿಐ ಸುಳ್ಯ ಸಿಟಿಯ ನಿಕಟಪೂರ್ವಾದ್ಯಕ್ಷ ವಿನಯ್ ರಾಜ್ ಮಡ್ತಿಲ, ಘಟಕಾಧ್ಯಕ್ಷ ಚಂದ್ರಶೇಖರ್ ಕನಕಮಜಲು, ಘಟಕದ ಸ್ಥಾಪಕರಾದ ಮನಮೋಹನ್ ಬಳ್ಳಡ್ಕ, ಕಾರ್ಯದರ್ಶಿ ಅಶ್ವಥ್ ಅಡ್ಕಾರ್ , ಜೆಜೆಸಿ ಕಾರ್ಯದರ್ಶಿ ಧನುಷ್ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.