ಪಂಜ : ಮಹಾ ಶಿವರಾತ್ರಿ ಪ್ರಯುಕ್ತ ಭಜನಾ ಸಂಕೀರ್ತನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಮಾ.11 ರಂದು ಸಂಜೆ ಭಜನೆ ಸಂಕೀರ್ತನೆ ಆರಂಭಗೊಂಡಿತು.ಮಾ.12 ರಂದು ಮುಂಜಾನೆ ಗಂ 6.30 ತನಕ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ಜರುಗಲಿದೆ.ರಾತ್ರಿ ಏಕಾದಶ ರುದ್ರಾಭಿಷೇಕ, ರುದ್ರ ಪಾರಾಯಣ, ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ. ಭಜನಾ ಸಂಕೀರ್ತನೆಗೆ
ದೀಪಪ್ರಜ್ವಲನದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ
ಪದ್ಮನಾಭ ರೈ ಅಗೋಳಿಬೈಲು ಗುತ್ತು, ಸದಸ್ಯರಾದ ಶಂಕರ್ ಕುಮಾರ್, ಶ್ರೀಮತಿ ರೋಹಿಣಿ ಆರ್ನೋಜಿ ಭಜನಾ ತಂಡದವರು , ಭಕ್ತರು,ಪಾಲ್ಗೊಂಡಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.