Breaking News

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ – ಯಕ್ಷಗಾನ ಬಯಲಾಟ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ.11 ರಂದು ಮಹಾಶಿವರಾತ್ರಿ ನಡೆಯಿತು.

ಸಂಜೆ ಗಂಟೆ 5.00 ರಿಂದ ಶತರುದ್ರಾಭಿಷೇಕ, ರಾತ್ರಿ ಮಹಾಪೂಜೆ ನಡೆಯಿತು.
ರಾತ್ರಿ ಗಂಟೆ 10.00 ರಿಂದ ಮಹತೋಭಾರ ಶ್ರೀ ಮಂಗಳಾದೇವಿ ಪ್ರಸಾದಿತ ಯಕ್ಷಗಾನ ಮಂಡಳಿ ಮಂಗಳೂರು ಇವರಿಂದ ” ಬೂಡುದ ಭಂಡಾರ ” ತುಳು ಯಕ್ಷಗಾನ ಬಯಲಾಟ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ ಮತ್ತು ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.