ಕೊಲ್ಲಮೊಗ್ರದ ದೊಡ್ಡಣ್ಣ ಶೆಟ್ಟಿ ಕೆರೆ ಮರು ಸೃಷ್ಟಿ ಗೆ ಚಾಲನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ಇದರ ಸಹಕಾರದೊಂದಿಗೆ ಕೊಲ್ಲಮೊಗ್ರು ಗ್ರಾಮದಲ್ಲಿ ಗತಕಾಲದಲ್ಲಿದ್ದ ಪ್ರಸ್ತುತ ಕರುಹು ಮಾತ್ರ ಇದ್ದ ದೊಡ್ಡಣ್ಣ ಕೆರೆಯ ಮರು ಸೃಷ್ಟಿಗೆ ಮಾ.12 ರಂದು ಚಾಲನೆ ನೀಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ಇವರುಗಳ ಮತ್ತು ಕೊಲ್ಲಮೊಗ್ರು ಗ್ರಾ.ಪಂ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಯೋಜನೆಯ ನಮ್ಮೂರು ನಮ್ಮ ಕೆರೆ ಯೋಜನೆಯ ಮುಖಾಂತರ ಕೊಲ್ಲಮೊಗ್ರದ ದೊಡ್ಡಣ್ಣ ಶೆಟ್ಟಿ ಕೆರೆಯ ಹೂಳೆತ್ತಿ ಕೆರೆಯ ಮರು ನಿರ್ಮಾಣ ಆಗಲಿದೆ.

ಸಭಾ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ಜಿ.ಪಂ ಸದಸ್ಯೆ ಆಶಾ ತಿಮ್ಮಪ್ಪರವರು ದೀಪ ಬೆಳಗಿಸಿ ಉದ್ಘಾಟಿಸಿದರು .
ಸಭಾಧ್ಯಕ್ಷತೆಯನ್ನು ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಾಧವ ಚಾಂತಾಳ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲೆ ಪ್ರಾದೇಶಿಕ ನಿರ್ದೇಶಕ ವಸಂತ ಸಾಲಿಯಾನ, ತಾಲೂಕು ಪಂಚಾಯತ್ ಆಧ್ಯಕ್ಷರಾದ ಚನಿಯ ಕಲ್ತಡ್ಕ,
ಕೊಲ್ಲಮೊಗ್ರು, ಗ್ರಾ.ಪಂ ಅಧ್ಯಕ್ಷ ಉದಯ ಕೊಪ್ಪಡ್ಕ,
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಪ್ರವೀಣ್ ಕುಮಾರ್, ಹಿರಿಯರಾದ ಶಿವರಾಮ ಕುಂಞೇಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ.ರವಿಚಂದ್ರ, ಉಪ ಅರಣ್ಯಾಧಿಕಾರಿ ಅಪೂರ್ವ ಅಚ್ರಪ್ಪಾಡಿ, ಜನಜಾಗೃತಿ ವೇದಿಕೆ ಸದಸ್ಯ ಕೆ.ಪಿ.ಗಿರಿಧರ, ಕೊಲ್ಲಮೊಗ್ರು-ಹರಿಹರ ಪ್ರಾ. ಕೃ.ಪ. ಸ. ಸಂಘದ ಅಧ್ಯಕ್ಷ ವಿನುಪ್ ಮಲ್ಲಾರ, ಗಣೇಶ್ ಭಟ್,ಭರತ್, ಗೆಳೆಯರ ಬಳಗದ ಕಮಲಾಕ್ಷ ಮುಳ್ಳುಬಾಗಿಲು, ಗಣೇಶೋತ್ಸವ ಸಮಿತಿಯ ಗಣೇಶ ಶಿವಾಲ, ಹೇಮಂತ್ ಚಾಳೆಪಾಡಿ, ವಿಪತ್ತು ನಿರ್ವಹಣಾ ಸಮಿತಿ ಸಂಯೋಜಕ ಸತೀಶ್.ಟಿ.ಎನ್, ಒಕ್ಕೂಟ ಅಧ್ಯಕ್ಷ ಜನಾರ್ದನ, ಶ್ರೀಮತಿ ಮೋಹಿನಿ ಕಟ್ಟ, ಶ್ರೀಮತಿ ಯಶೋಧ ಅಂಬೆಕಲ್ಲು, ಮಹೇಶ್ ರೈ ಮೇನಾಲ, ಶಿವಪ್ರಸಾದ್ ಮಾದನಮನೆ,
ವಲಯ ಒಕ್ಕೂಟದ ಅಧ್ಯಕ್ಷರುಗಳು, ಕೆರೆ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ಸ್ವಾಗತಿಸಿ, ಹರಿಪ್ರಸಾದ್ ಮಲ್ಲಾಜೆ ವಂದಿಸಿದರು, ವಲಯ ಮೇಲ್ವಿಚಾರಕರಾದ ಸೀತಾರಾಮ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.