Breaking News

ಯಶ್ವಿತಾ ಕಜೆಮೂಲೆ ತ್ರೋಬಾಲ್‌ನಲ್ಲಿ ರಾಜ್ಯಮಟ್ಟಕ್ಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸುಳ್ಯ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು ವಿದ್ಯಾರ್ಥಿನಿ ಯಶ್ವಿತಾ ಕಜೆಮೂಲೆಯವರು ತ್ರೋಬಾಲ್ ಪಂದ್ಯಾಟದಲ್ಲಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಭಾರತ ಸಂಸ್ಕೃತಿ ಪ್ರತಿಷ್ಠಾನ ಇದರ ವತಿಯಿಂದ ನಡೆಸಲ್ಪಡುವ ಪಿಯುಸಿ ಮಹಾಭಾರತ ಪರೀಕ್ಷೆ ಯಲ್ಲಿ ಶ್ರೀ ಶಾರದಾ ಪದವಿ ಪೂರ್ವ ಮಹಿಳಾ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪ್ರಿಯದರ್ಶಿನಿ ಎಸ್ ಇವಳು ರಾಜ್ಯ ಕ್ಕೆ ದ್ವಿತೀಯ ಸ್ಥಾನ ಹಾಗೂ ಬೆಳ್ಳಿಯ ಪದಕ ಗಳಿಸಿರುತ್ತಾಳೆ.ಇವರಿಗೆ ಶ್ರೀಮತಿ ದಯಾಮಣಿ ಕೆ ಪ್ರಾಂಶುಪಾಲರು ಮಾರ್ಗದರ್ಶನ ನೀಡಿರುತ್ತಾರೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.