ಬೆಳ್ಳಾರೆ : ಅಂಗನವಾಡಿ ಕೇಂದ್ರಗಳಿಗೆ ಹಣ್ಣಿನ ಹಾಗೂ ಔಷಧೀಯ ಗಿಡ ವಿತರಣೆ

Advt_Headding_Middle
Advt_Headding_Middle

ಇಂದು ಪೋಷಣ್ ಪಕ್ವಾಡ ಕಾರ್ಯಕ್ರಮದ ಅಂಗವಾಗಿ ಸುಳ್ಯ ಯೋಜನೆಯ ಬೆಳ್ಳಾರೆ ವಲಯದ ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಹಣ್ಣಿನ ಹಾಗೂ ಔಷಧೀಯ ಗಿಡಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಪಿಡಿಓ ಪಂಚಾಯತ್ ಸದಸ್ಯರು ಸ್ತ್ರೀಶಕ್ತಿ ಸಂಘದ ಸದಸ್ಯರು ಹಾಗೂ ಮಹಿಳಾ ಮಂಡಲಗಳ ಪದಾಧಿಕಾರಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ವಲಯಮೇಲ್ವಿಚಾರಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.