ಮಾ. 20 : ಮೂಲೆಮಜಲು ದೋಳ ಗರಡಿಯಲ್ಲಿ ಬ್ರಹ್ಮ ಬೈದರ್ಕಳ ನೇಮ

Advt_Headding_Middle
Advt_Headding_Middle

ಮುಪ್ಪೇರ್ಯ ಗ್ರಾಮದ ಮೂಲೆಮಜಲು ದೋಳ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ನೇಮ ಮಾ.2೦ರಂದು ಶನಿವಾರ ನಡೆಯಲಿದೆ.

ಬೆಳಿಗ್ಗೆ ಗಂಟೆ 1೦.೦೦ಕ್ಕೆ ಬ್ರಹ್ಮರ ಉತ್ಸವ, ಸಂಜೆ 4 ಗಂಟೆಗೆ ಬೈದರ್ಕಳ ಭಂಡಾರ ತೆಗೆಯುವುದು, ರಾತ್ರಿ 7.೦೦ಕ್ಕೆ ಕಾಸರಗೋಡು ಪುಳ್ಕೂರು ಶ್ರೀ ಮಹಾದೇವ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ರಾತ್ರಿ 8-3೦ಕ್ಕೆ ಬಾಳಿಲ ಮುಪ್ಪೇರ್ಯ ಶ್ರೀ ಮಹಾವಿಷ್ಣು ಸಿಂಗಾರಿ ಮೇಳದವರಿಂದ ಚೆಂಡೆ ವಾದನ ಬಳಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 1೦.೦೦ಕ್ಕೆ ಬ್ರಹ್ಮ ಬೈದರ್ಕಳ ಗರಡಿ ಇಳಿಯುವುದು, ರಾತ್ರಿ ಗಂಟೆ 12.೦೦ಕ್ಕೆ ಮಾನಿಬಾಲೆ ಗರಡಿ ಇಳಿಯುವುದು ಬೆಳಿಗ್ಗೆ 5.೦೦ಕ್ಕೆ ಕೋಟಿ-ಚೆನ್ನಯರ ದರ್ಶನ(ಸೇಟು), ಗಂಧಪ್ರಸಾದ ವಿತರಣೆ ನಡೆಯಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.