Breaking News

ತಿಮ್ಮಕ್ಕ ಕುದ್ರೆಪಾಯ ನಿಧನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಚೆಂಬು ಗ್ರಾಮದ ಕುದ್ರೆಪಾಯ ವಾಟೆಕಾಡು ದಿ. ಶೇಷಪ್ಪ ನಾಯ್ಕರ ಪತ್ನಿ ಶ್ರೀಮತಿ ತಿಮ್ಮಕ್ಕರವರು ಮಾ. 13ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಮೃತರು ಮಕ್ಕಳಾದ ವೇದಾವತಿ, ಪುರುಷೋತ್ತಮ, ಭಾಗೀರಥಿ, ಪುಟ್ಟಣ್ಣ, ಅಳಿಯಂದಿರು, ಮೊಮ್ಮಕ್ಕಳು, ಬಂಧುಮಿತ್ರರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.