Breaking News

ಬಾಳಿಲ : ಪೋಷಣ್ ಪಕ್ವಾಡ ದಿನ ಜಾಗೃತಿ ಅಭಿಯಾನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪೋಷಣ್ ಅಭಿಯಾನ ಕಾರ್ಯಕ್ರಮದಡಿ ಪೋಷಣ್ ಪಕ್ವಾಡ ದಿನ ಜಾಗೃತಿ ಅಭಿಯಾನ ಬೀದಿ ನಾಟಕವನ್ನು”ಸಮನ್ವಯ ಟ್ರಸ್ಟ್ ಶಿವಮೊಗ್ಗ ” ಇವರು ಬಾಳಿಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಾ.18 ರಂದು ಪ್ರಸ್ತುತಪಡಿಸಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಚಂದ್ರಾವತಿಯವರು ತಮಟೆ ಬಾರಿಸುವುದರೊಂದಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಗ್ರಾಮಸ್ಥರು ಹಾಜರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.