Breaking News

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಂದ ವೃದ್ಧಾಶ್ರಮ ಭೇಟಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ನೂಜಿಬಾಳ್ತಿಲ ವೃದ್ಧಾಶ್ರಮಕ್ಕೆ ಭೇಟಿ ನೀಡಿ ವೃದ್ಧರ ಜೊತೆಗೆ ಕಳೆದರು.

ವಿದ್ಯಾರ್ಥಿಗಳು ಮನೋರಂಜನಾ ಕಾರ್ಯಕ್ರಮವನ್ನು ಹಾಗೂ ಆಟಗಳನ್ನು ಏರ್ಪಡಿಸಿದರು . ಹಣ್ಣು ವಿತರಿಸಿ ದೇಣಿಗೆಯನ್ನು ನೀಡಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಮನೋಹರ ಹಾಗೂ ಉಪನ್ಯಾಸಕಿ ಆರತಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಿದರು.

ವೃದ್ಧಾಶ್ರಮದ ನಿರ್ದೇಶಕಿ ಸಿಸ್ಟರ್ ಡೇ ಲೀಲಾ ಅಲ್ಲಿನ ಕಾರ್ಯಾಚರಣೆಯ ಮಾಹಿತಿಯನ್ನು ನೀಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.