ಮಾ. 27 , 28 : ಸಂಪಾಜೆ ಚೆಡಾವು ದೈವಗಳ ವಾರ್ಷಿಕ ನೇಮೋತ್ಸವ

Advt_Headding_Middle
Advt_Headding_Middle

ಸಂಪಾಜೆ ಗ್ರಾಮದ ಚೆಡಾವು ಸ್ವಾಮಿ ಕೊರಗಜ್ಜ ದೈವದ ಸನ್ನಿಧಿಯಲ್ಲಿ ವಾರ್ಷಿಕ ನೇಮೋತ್ಸವ ಮಾ. 27 ಮತ್ತು 28ರ ತನಕ ನಡೆಯಲಿದೆ.


27 ರಂದು ಮುಂಜಾನೆ 7 ಗಂಟೆಗೆ ಗಣಪತಿ ಹೋಮ, ಸಂಜೆ 6 ಗಂಟೆಗೆ ದೈವಗಳ ಭಂಡಾರ ತೆಗೆಯುವುದು. ರಾತ್ರಿ ಗಂಟೆ 8 ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 9 ರಿಂದ ಗುಳಿಗ, ಕಲ್ಲುರ್ಟಿ (ಪಾಷಾಣ ಮೂರ್ತಿ), ವರ್ಣಾರ ಪಂಜುರ್ಲಿ ದೈವಗಳ ನೇಮ ನಡೆಯಲಿದೆ. ಮಾ. 28 ರಂದು ಮುಂಜಾನೆ 6 ರಿಂದ ಸ್ವಾಮಿ ಕೊರಗಜ್ಜ ದೈವದ ನೇಮ , ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಸ್ವಾಮಿ ಕೊರಗಜ್ಜ ಸೇವಾ ಸಮಿತಿ ಚೆಡಾವು ಪ್ರಕಟಣೆಯಲ್ಲಿ ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.