ಕನಕಮಜಲು: ಮಹಿಳಾ ಗ್ರಾಮಸಭೆ ಹಾಗೂ ವಿಶ್ವ ಮಹಿಳಾ ದಿನಾಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕನಕಮಜಲು ಗ್ರಾಮ ಪಂಚಾಯತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸ್ತ್ರೀಶಕ್ತಿ ಗೊಂಚಲು ಸಮಿತಿ ಕನಕಮಜಲು ಇದರ ಸಹಯೋಗದಲ್ಲಿ ಮಹಿಳಾ ಗ್ರಾಮಸಭೆ ಹಾಗೂ ವಿಶ್ವ ಮಹಿಳಾ ದಿನಾಚರಣೆಯು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಮಾ.24ರಂದು ನಡೆಯಿತು.
ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಗ್ರಾ.ಪಂ‌. ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ ಉದ್ಘಾಟಿಸಿದರು. ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ರಶ್ಮಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಸುಳ್ಯದ ನೆಹರೂ ಸ್ಮಾರಕ ಮಹಾವಿದ್ಯಾಲಯದ ಉಪನ್ಯಾಸಕಿ ಶ್ರೀಮತಿ ಅನುರಾಧ ಕುರುಂಜಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಸದಸ್ಯರುಗಳಾದ ರವಿಚಂದ್ರ ಕಾಪಿಲ, ಪ್ರೇಮಲತಾ ಪಂಜಿಗುಂಡಿ, ಇಬ್ರಾಹಿಂ ಕಾಸಿಂ ಕನಕಮಜಲು, ಶಾರದಾ ಉಗ್ಗಮೂಲೆ, ಸುಮಿತ್ರ ಕುತ್ಯಾಳ, ಗ್ರಾಮದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು. ಪಂಚಾಯತಿ ಸಿಬ್ಬಂದಿಗಳು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.