ಜಯನಗರ : ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ ಕೊರಂಬಡ್ಕದಲ್ಲಿ ಕಾಲಾವಧಿ ನೇಮೋತ್ಸವ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಜಯನಗರ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ ಕೊರಂಬಡ್ಕದಲ್ಲಿ ಶ್ರೀ ಮೊಗೇರ್ಕಳ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಕಾಲಾವಧಿ ನೇಮೋತ್ಸವವು ಎ.೩ ಮತ್ತು 4 ರಂದು ನಡೆಯಲಿದೆ.
ಮಾ. 27 ರಂದು ಬೆಳಿಗ್ಗೆ ಗಂಟೆ 7 ಕ್ಕೆ ಗೊನೆ ಕಡಿಯುವುದು, ಮಾ. 3 ರಂದು ಪೂರ್ವಾಹ್ನ 6 ಗಂಟೆಗೆ ಗಣಪತಿ ಹವನ, ಅಪರಾಹ್ನ 3 ಗಂಟೆಗೆ ಗುಳಿಗ ದೈವದ ನೇಮ, ಪ್ರಸಾದ ವಿತರಣೆ, ಸಂಜೆ 6 ಗಂಟೆಗೆ ದೀಪಾರಾಧನೆ, ನಾಗಬ್ರಹ್ಮ ದೇವರಿಗೆ ಮಹಾಪೂಜೆ, ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 9 ಗಂಟೆಗೆ ಶ್ರೀ ಮೊಗೇರ್ಕಳ ದೈವಗಳು ಗರಡಿ ಇಳಿಯುವುದು,
ರಾತ್ರಿ 12 ಗಂಟೆಗೆ ಸತ್ಯದೇವತೆ ಶ್ರೀ ತನ್ನಿಮಾಣಿಗ ದೈವದ ನೇಮ, ರಾತ್ರಿ 1 ಗಂಟೆಗೆ ಪಾತ್ರಿಗಳ ದರ್ಶನನಡೆಯಲಿರುವುದು.
ಎ. 4 ರಂದು ಬೆಳಿಗ್ಗೆ ಪ್ರಸಾದ ವಿತರಣೆ, ಬೆಳಿಗ್ಗೆ 6 ಗಂಟೆಗೆ ಕಾರಣಿಕ ದೈವ-ಸ್ವಾಮಿ ಕೊರಗಜ್ಜ ದೈವದ ನೇಮ
ಪೂರ್ವಾಹ್ನ 11-30 ಕ್ಕೆ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.