ಸುಳ್ಯ ತಾಲೂಕು ಭಾರತೀಯ ತೀಯಾ ಸಮಾಜದ ವಾರ್ಷಿಕ ಮಹಾಸಭೆಯು ಮಾ. 28 ರಂದು ಸುಳ್ಯ ಶಿವಕೃಪಾ ಕಲಾ ಮಂದಿರದಲ್ಲಿ ಸಂಘದ ಅಧ್ಯಕ್ಷ ಪವಿತ್ರನ್ ಗುಂಡ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವುದು. ಈ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಹಾಗೂ ನಿವೃತ್ತ ಯೋಧರಿಗೆ ಮತ್ತು ನಗರ ಪಂಚಾಯತ್, ಗ್ರಾಮ ಪಂಚಾಯತ್ ಗೆ ನೂತನವಾಗಿ ಆಯ್ಕೆಗೊಂಡಿರುವ ಸಮಾಜದ ಸದಸ್ಯರನ್ನು ಅಭಿನಂದಿಸುವ ಕಾರ್ಯಕ್ರಮ ನಡೆಯಲಿರುವುದು.