ಅಮರಮುಡ್ನೂರು: ನಾಯಿಗಳಿಗೆ ಹುಚ್ಚು ರೋಗ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮ

Advt_Headding_Middle
Advt_Headding_Middle

 

ಅಮರಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಾಯಿಗಳಿಗೆ ಹುಚ್ಚು ರೋಗ ನಿರೋಧಕ ಲಸಿಕೆಯನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮ ಮಾ.27 ರಂದು ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ನಿತಿನ್ ಪ್ರಭು ಸುಳ್ಯ, ಪಂ.ಅಧ್ಯಕ್ಷೆ ಪದ್ಮ ಪ್ರಿಯ ಮೇಲ್ತೋಟ, ತಾ.ಪಂ.ಸದಸ್ಯ ರಾಧಾಕೃಷ್ಣ ಬೊಳ್ಳೂರು,ಪಂ.ಉಪಾಧ್ಯಕ್ಷೆ ಶಶಿಕಲಾ ಕೇನಡ್ಕ, ಪಿಡಿಒ ಆಕಾಶ್, ಕಾರ್ಯದರ್ಶಿ ದಯಾನಂದ ಪತ್ತುಕುಂಜ ಮತ್ತು ಪಂ.ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಂ.ಸಿಬ್ಬಂದಿಯವರು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.