ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡರಾದ ಬೀರಾಮೊಹಿದಿನ್ ಕನಕಮಜಲು ಅವರ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸಲೀಂ ಅಹ್ಮದ್ ರವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ. ಶಹೀದ್, ಭರತ್ ಮುಂಡೋಡಿ, ಕೆಪೆಕ್ ಮಾಜಿ ನಿರ್ದೇಶಕ ಹಾಜಿ ಪಿ.ಎ. ಮಹಮ್ಮದ್ ಮತ್ತಿತರರು ಉಪಸ್ಥಿತರಿದ್ದರು.
ಬೀರಾ ಮೊಯಿದ್ದೀನ್ ರವರ ಪುತ್ರ ಕಾಂಗ್ರೆಸ್ ಯುವ ನಾಯಕ ನ್ಯಾಯವಾದಿ ಪವಾಜ್ ಅವರಲ್ಲಿ ಮಾತುಕತೆ ನಡೆಸಿದರು.