ಎನ್ನೆಂಸಿಯಲ್ಲಿ ಹೂಡಿಕೆ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಹೂಡಿಕೆ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಬೆಂಗಳೂರಿನ ಮೋತಿಲಾಲ್ ಒಸ್‌ವಾಲ್ ಕಂಪೆನಿಯ ಹಣಕಾಸು ಸಲಹೆಗಾರ ರವಿತೇಜ ಕಂಪನಿಯ ಹಣಕಾಸು ವಿಶ್ಲೇಷಕ ಪ್ರದೀಪ್ ರವರು ಹೂಡಿಕೆ ನಿರ್ವಹಣೆ ಮತ್ತು ಡಿ-ಮ್ಯಾಟ್ ಖಾತೆಯ ಕುರಿತು ವಾಣಿಜ್ಯ ಶಾಸ್ತ್ರದ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಪೂವಪ್ಪ ಕಣಿಯೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಾಲೇಜಿನ ಐ.ಕ್ಯೂ.ಎಸಿ ಸಂಚಾಲಕಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥೆಯಾದ ಶ್ರೀಮತಿ.ರತ್ನಾವತಿ.ಡಿ ಹಾಗೂ ವಾಣಿಜ್ಯ ಸಂಘದ ಸಂಚಾಲಕಿ ಶ್ರೀಮತಿ ಗೀತಾ ಶೆಣೈ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ್‌ರವರು ಸ್ವಾಗತಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.