Breaking News

ದುಗಲಡ್ಕ ಅಂಗನವಾಡಿ ಕಾರ್ಯಕರ್ತೆಗೆ ಬೀಳ್ಕೊಡುಗೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ದುಗಲಡ್ಕ ಅಂಗನವಾಡಿ ಕೇಂದ್ರ ದಲ್ಲಿ ಸುಮಾರು 4 ವರ್ಷ 9 ತಿಂಗಳುಗಳ ಕಾಲ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ಆಲೆಟ್ಟಿ ಗ್ರಾಮದ ನಾಗಪಟ್ಟಣ ಅಂಗನವಾಡಿ ಕೇಂದ್ರಕ್ಕೆ ವರ್ಗಾವಣೆ ಗೊಂಡಿರುವ ಶ್ರೀಮತಿ ನಳಿನಿಯವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಪಂಚಾಯತ್ ಸದಸ್ಯೆ ಶ್ರೀಮತಿ ಶಶಿಕಲಾ ನೀರಬಿದಿರೆ ವಹಿಸಿದ್ದರು.ದುಗಲಡ್ಕ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಎ.ಯು.,ಧ.ಗ್ರಾ.ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಯತೀಶ್ ರೈ ಮುಖ್ಯ ಅತಿಥಿಯಾಗಿದ್ದರು.ಕಾರ್ಯಕ್ರಮದಲ್ಲಿ ಶಾಲು,ಹಾರ ,ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಅಂಗನವಾಡಿ ಕೇಂದ್ರದ ನೂತನ ಕಾರ್ಯಕರ್ತೆ ಶ್ರೀಮತಿ ಚಿತ್ರಾ ಸ್ವಾಗತಿಸಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ನಯನ ಶೇಖರ್ ಕಾರ್ಯಕ್ರಮ ನಿರೂಪಿಸಿದರು.
ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ, ದುಗ್ಗಲಾಯ ಸ್ತ್ರೀ ಶಕ್ತಿ ಸ್ವಸಹಾಯ ಸಂಘ,ಶ್ರೀ ನಿಧಿ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.