ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಎಂ.ಟೆಕ್ ಪರೀಕ್ಷೆಯಲ್ಲಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯದ ವಿದ್ಯಾರ್ಥಿಗಳಾದ ಪ್ರಜೀತ್ ಎಂ.ವಿ. 2ನೇ ರ್ಯಾಂಕ್, ರೂಪಾ ಕೆ.ಸಿ. 8ನೇ ರ್ಯಾಂಕ್ – ಕನ್ಸ್ಟ್ರಕ್ಷನ್ ಟೆಕ್ನಾಲಜಿ – ಸಿವಿಲ್ ಇಂಜಿನಿಯರಿಂಗ್ ವಿಭಾಗ, ಮೋನಿಕಾ ಕೆ.ಪಿ. 2ನೇ ರ್ಯಾಂಕ್, ಎಂ.ಟೆಕ್ – ಡಿಜಿಟಲ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದಲ್ಲಿ ರ್ಯಾಂಕ್ ಪಡೆದಿರುತ್ತಾರೆ. ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ| ರೇಣುಕಾಪ್ರಸಾದ್ ಕೆ.ವಿ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಎ. ಜ್ಞಾನೇಶ್ರವರು ಅಭಿನಂದಿಸಿರುತ್ತಾರೆ.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.