Breaking News

ಇಂಜಿನಿಯರಿಂಗ್ ನಲ್ಲಿ ಉಜ್ವಲ್ ಹನಿಯಡ್ಕರಿಗೆ ರಾಜ್ಯದಲ್ಲಿ ಪ್ರಥಮ ರ್ಯಾಂಕ್

Advt_Headding_Middle

 

ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು 2019-20 ನೇ ಸಾಲಿನಲ್ಲಿ ನಡೆಸಿದ ಇಂಜಿನಿಯರಿಂಗ್ ಪರೀಕ್ಷೆಯ ಆಟೋಮೊಬೈಲ್ ವಿಭಾಗದಲ್ಲಿ ಬೆಂಗಳೂರಿನ ಆಚಾರ್ಯ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯ ವಿದ್ಯಾರ್ಥಿ ಸುಳ್ಯದ ಉಜ್ವಲ್ ಹನಿಯಡ್ಕರಿಗೆ ರಿಗೆ ಚಿನ್ನದ ಪದಕದೊಂದಿಗೆ ರಾಜ್ಯದಲ್ಲಿ ಪ್ರಥಮ ರ್ಯಾಂಕ್ ಲಭಿಸಿದೆ.

ಉಜ್ವಲ್ ರವರು ಪ್ರಸ್ತುತ ಮೈಸೂರಿನ ಇನ್ಫೋಸಿಸ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇವರು ಅಜ್ಜಾವರ ಗ್ರಾಮದ ಕಾಂತಮಂಗಲ – ಹನಿಯಡ್ಕದ ನಿವಾಸಿ ಇನ್ಶುರೆನ್ಸ್ ಸರ್ವೆಯರ್ ಆಗಿರುವ ಚಿದಾನಂದ ಹನಿಯಡ್ಕ ಹಾಗೂ ಸುಳ್ಯ ಗಾಂಧಿನಗರ ಶಾಲಾ ಶಿಕ್ಷಕಿ ರಾಜೇಶ್ವರಿಯವರ ಪುತ್ರ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.