ಪುತ್ತೂರು ಶ್ರೀ ರಾಮಕೃಷ್ಣ ಹೈಸ್ಕೂಲ್ ನಲ್ಲಿ ಜರುಗಿದ ಲಯನ್ಸ್ ಕ್ಲಬ್ ಪ್ರಾಂತೀಯ ಸಮ್ಮೆಳನ 2020-21 ಸಮಾರಂಭದಲ್ಲಿ ಪೀಸ್ ಪೋಸ್ಟರ್ ಸ್ಪರ್ಧೆಯಲ್ಲಿ ಮೆರಿಟಿ ಅವರ್ಡ್ಸ್ ಪಡೆದ ಪ್ರತಿಭಾನ್ವಿತ ಬಾಲಪ್ರತಿಭೆ ಜಸ್ವಿತ್ ತೋಟ ರವರಿಗೆ ತರಬೇತಿ ನೀಡಿದ ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರಕಲಾ ಶಿಕ್ಷಕ ಸತೀಶ್ ಪಂಜರವರನ್ನು ಸನ್ಮಾನಿಸಲಾಯಿತು.