ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವವು ಏ.13 ರಿಂದ ನಡೆಯಲಿದೆ. ಆ ಪ್ರಯುಕ್ತ ಗೊನೆ ಮುಹೂರ್ತ ಇಂದು ಬೆಳಿಗ್ಗೆ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು,ಮಾಜಿ ಅಧ್ಯಕ್ಷ ಕೇಶವ ಕೊಳಲುಮೂಲೆ,ವ್ಯವಸ್ಥಾಪನಾ ಸಮಿತಿ ಸದಸ್ಯರು, ಅರ್ಚಕರು,ಊರ ಭಕ್ತರು ಉಪಸ್ಥಿತರಿದ್ದರು.