ಸಂಪಾಜೆ ಜಾತ್ರೋತ್ಸವದ ಪ್ರಯುಕ್ತ ಗೊನೆಮುಹೂರ್ತ Posted by suddi channel Date: April 05, 2021 in: ಧಾರ್ಮಿಕ, ಪ್ರಚಲಿತ, ವಿಶೇಷ ಸುದ್ದಿ Leave a comment 101 Views ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲಿ ಎ. 11, 12 ರಂದು ಜಾತ್ರೋತ್ಸವ ನಡೆಯಲಿದ್ದು, ಆ ಪ್ರಯುಕ್ತ ಗೊನೆ ಮುಹೂರ್ತವು ಇಂದು ನಡೆಯಿತು. ಸಮಿತಿಯ ಪದಾಧಿಕಾರಿಗಳು, ಊರ ಭಕ್ತಾದಿಗಳು ಉಪಸ್ಥಿತರಿದ್ದರು.