ಆರೋಗ್ಯ ಇಲಾಖೆಯ ನಿವೃತ್ತ ಸಿಬ್ಬಂದಿ ಐವತ್ತೊಕ್ಲು ಗ್ರಾಮದ ಅಳ್ಪೆ ನಾಯರ್ ಕೆರೆ ದಾಮೋದರ ಗೌಡ ರವರು ಅಲ್ಪಕಾಲದ ಅಸೌಖ್ಯದಿಂದ ಎ.5 ರಂದು ಮಧ್ಯಾಹ್ನ
ಸ್ವಗೃಹದಲ್ಲಿ ನಿಧನರಾದರು.ಅವರಿಗೆ 70 ವರುಷ ವಯಸ್ಸಾಗಿತ್ತು.ಮೃತರು ಪತ್ನಿ ಶ್ರೀಮತಿ ಜಯಶೀಲಾ , ಪುತ್ರರಾದ ಚರಣ್ ರಾಜ್, ರವಿರಾಜ್, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರನ್ನು ಆಗಲಿದ್ದಾರೆ