ಎ. 30 : ಬೆಳ್ಳಾರೆ ಕರಾರಸಾ ನಿಗಮ, ಸಂಚಾರ ನಿಯಂತ್ರಣ ಕೇಂದ್ರದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಬಸ್ ಪಾಸ್ ವಿತರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕರಾರಸಾ ನಿಗಮ ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕಿನಲ್ಲಿರುವ ಎಂಡೋಸಲ್ಫಾನ್ ಸಂತ್ರಸ್ತರಿಗೆ ಅನುಕೂಲವಾಗುವಂತೆ ಉಚಿತ ಎಂಡೋಸಲ್ಫಾನ್ ಬಸ್ ಪಾಸ್‌ಗಳನ್ನು ವಿತರಿಸಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎ. 30 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೆಳ್ಳಾರೆ ಕರಾರಸಾ ನಿಗಮ ಸಂಚಾರ ನಿಯಂತ್ರಣ ಕೇಂದ್ರದಲ್ಲಿ ಉಚಿತ ಬಸ್‌ಪಾಸ್ ವಿತರಣಾ ಕಾರ್ಯಕ್ರಮ ನಡೆಯಲಿರುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.