ಕೆ.ಎಸ್.ಆರ್.ಟಿ.ಸಿ. ನೌಕರರ ಮುಷ್ಕರದ ಹಿನ್ನಲೆ : ಸುಬ್ರಹ್ಮಣ್ಯದಲ್ಲಿ ಭಕ್ತರ ಸಂಖ್ಯೆ ವಿರಳ Posted by suddi channel Date: April 07, 2021 in: ಪ್ರಚಲಿತ, ವಿಶೇಷ ಸುದ್ದಿ, ಸಾಮಾನ್ಯ Leave a comment 57 Views ಕೆ.ಎಸ್.ಆರ್.ಟಿ.ಸಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಲ್ಲದೆ ಬಿಕೋ ಎನ್ನುತ್ತಿತ್ತು. ಪೋಟೊ : ಶಾಂತಲ ಸ್ಟುಡಿಯೋ ಸುಬ್ರಹ್ಮಣ್ಯ