ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳ ಮುಷ್ಕರ ಅನಿರ್ದಿಷ್ಟಾವಧಿಗೆ ಮುಂದುವರೆದಿರುವುದರಿಂದ ಮಂಗಳೂರು ವಿಶ್ವವಿದ್ಯಾನಿಲಯವು 8.04.2021 ರಿಂದ 10.04.2021 ರ ವರೆಗೆ ನಿಗದಿಪಡಿಸಿದ್ದ ಎಲ್ಲಾ ಪರೀಕ್ಷೆಗಳನ್ನು ಮೂಂದೂಡಲಾಗಿದೆ. ಉಳಿದಂತೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಮಂಗಳೂರು ವಿ.ವಿ. ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.