ಎ.11 : ಸಂಪಾಜೆಯಲ್ಲಿ ರಕ್ತದಾನ ಶಿಬಿರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ರಕ್ತ ನಿಧಿ ಕೇಂದ್ರಗಳಲ್ಲಿ ರಕ್ತದ ಕೊರತೆ ಕಾಣುತ್ತಿದ್ದು, ರಕ್ತದಾನ ಶಿಬಿರ ನಡೆಸಲು ಹಲವು ಕಡೆಗಳಲ್ಲಿ ಒತ್ತಡಗಳು ಬರುತ್ತಿದು, ಅದನ್ನು ಮನಗಂಡು ಸಂಪಾಜೆ ಗ್ರಾಮ ಪಂಚಾಯತ್ ಕಲ್ಲುಗುಂಡಿ ಇದರ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ , ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಅಕ್ಷಯ ಚಾರಿಟೇಬಲ್ ಟ್ರಸ್ಟ್ ದ.ಕ. ಇದರ 2 ನೇ ರಕ್ತದಾನ ಶಿಬಿರ ಎ.11 ರಂದು ಸಂಪಾಜೆ- ಕಲ್ಲುಗುಂಡಿ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ಜಿ.ಕೆ . ಹಮೀದ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ರಾಜಕೀಯ,ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ. ಆದುದರಿಂದ ಇದೊಂದು ತುರ್ತು ರಕ್ತದಾನ ಶಿಬಿರ ಎಂದು ಮನಗಂಡು ಎಲ್ಲಾ ಸಾರ್ವಜನಿಕರು ಈ ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳಬೇಕಾಗಿ ಅಕ್ಷಯ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.