ಪರಿವಾರಕಾನ; ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಅರಂಬೂರು ಪರಿವಾರಕಾನದಲ್ಲಿ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

 

ಪರಿವಾರಕಾನ ನಿವಾಸಿ ಮೋಹನ ನಾಯಕ್ ಎಂಬವರ ಪತ್ನಿ ಅರುಣಪ್ರಭ (52) ಎಂಬವರು ಇಂದು ಬೆಳಿಗ್ಗೆ 5.45 ರ ಸುಮಾರಿಗೆ ಅಡುಗೆ ಕೋಣೆಯಲ್ಲಿ ಅಡ್ಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡರೆಂದು ತಿಳಿದುಬಂದಿದೆ. ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರ  ಅಗಲಿದ್ದಾರೆ. ಆತ್ಮಹತ್ಯೆಗೆ ಮಾನಸಿಕ ಖಿನ್ನತೆಯೇ ಕಾರಣವೆಂದು ಬರೆದಿರುವ ಡೆತ್ ನೋಟ್ ಸಿಕ್ಕಿರುವುದಾಗಿ ತಿಳಿದುಬಂದಿದೆ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.